ಮಲ್ಲಿಕಾರ್ಜುನ ಶ್ರೀಗಳ ಸ್ಮರಣೋತ್ಸವ ಪ್ರೇರಣೋತ್ಸವ ಆಗಬೇಕು ಕಾರ್ಮಿಕರಿಗೆ ಕೋವಿಡ್ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ಚಿತ್ರದುರ್ಗದಲ್ಲಿ ಒಬ್ಬರಿಗೆ ಸೋಂಕು ಐಸಿಎಂಆರ್ ವತಿಯಿಂದ ಕೊರೋನಾ ಸಮೀಕ್ಷೆ ಚಿತ್ರದುರ್ಗ: ಇಬ್ಬರಲ್ಲಿ ಕೊರೋನಾ ದೃಢ ದುರಸ್ತಿಯಾಗದ ಶುದ್ಧನೀರಿನ ಘಟಕ ಮೂಕಪ್ರಾಣಿಗಳಿಗೆ ಆಹಾರ ನೀಡುತ್ತಿರುವ ತಂಡ ಚಿತ್ರದುರ್ಗ ಜಿಲ್ಲೆಯಲ್ಲಿ 12 ಫೀವರ್ ಆಸ್ಪತ್ರೆ ಕಾರ್ಯಾರಂಭ ಚಿತ್ರದುರ್ಗದಲ್ಲಿ ಸೋಂಕು: ಬಫರ್ ಜೋನ್ ಘೋಷಣೆ 78 ಜನರ ಮೇಲೆ ನಿಗಾ : ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ
ಮಲ್ಲಿಕಾರ್ಜುನ ಶ್ರೀಗಳ ಸ್ಮರಣೋತ್ಸವ ಪ್ರೇರಣೋತ್ಸವ ಆಗಬೇಕು. ಸ್ಮರಣೋತ್ಸವಕ್ಕೆ ಮಾತ್ರ ಸೀಮಿತವಾಗಬಾರದು. ಮುಂದೆ ಅದು ಸಾಧನೋತ್ಸವ ಆಗಬೇಕು ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಆಶಿಸಿದರು.
ಸೆಸ್ ಸಂಗ್ರಹದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಿ ಅಕ್ರಮ ಕಟ್ಟಡಗಳನ್ನು ಸೆಸ್ ವ್ಯಾಪ್ತಿಗೆ ತರಬೇಕು.ಆರೋಗ್ಯ ಸೇವೆ ಖಾಸಗೀಕರಣ ನಿಲ್ಲಿಸಿ ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುತ್ತಿರುವ ಲೂಟಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು
ಚಿತ್ರದುರ್ಗದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1ಕ್ಕೇರಿದೆ.
ಶನಿವಾರ ಜಿಲ್ಲೆಯ 10 ಸ್ಥಳಗಳಲ್ಲಿ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಸಮೀಕ್ಷಾ ಕಾರ್ಯ ವ್ಯವಸ್ಥಿತವಾಗಿ ನಡೆಯಿತು.
ಚಳ್ಳಕೆರೆ ತಾಲೂಕು ಕೋಡಿಹಳ್ಳಿ ಗ್ರಾಮದ ಇಬ್ಬರಿಗೆ ಕೊರೋನಾ ವೈರಸ್ ಸೋಂಕು ಇರುವುದು ಶುಕ್ರವಾರದ ವರದಿಯಲ್ಲಿ ದೃಢಪಟ್ಟಿದೆ.
ಮಲ್ಲಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟುಹೋಗಿ ತಿಂಗಳಾಗುತ್ತ ಬಂದರೂ ದುರಸ್ತಿಯಾಗಿಲ್ಲ
ಚಿತ್ರದುರ್ಗದಲ್ಲಿ ಮಾಜಿ ನಗರಸಭಾ ಸದಸ್ಯ ಮಲ್ಲಿಕಾರ್ಜುನ್ ತಂಡದ ಕಾರ್ಯ
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ತಲಾ 200 ಹಾಸಿಗೆ ಸಾಮರ್ಥ್ಯದ 7 ಐಸೋಲೇಷನ್ ಸೆಂಟರ್ ಹಾಗೂ ತಲಾ 30 ಹಾಸಿಗೆ ಸಾಮರ್ಥ್ಯದ ಐಸಿಯು ವ್ಯವಸ್ಥೆಯುಳ್ಳ ಎರಡು ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಸಜ್ಜುಗೊಳಿಸಲಾಗುವುದು
Designed, Developed and Maintained by PRABHAT SERVICES ™  , AJEYA KANNADA DAILY 2019 ©