ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮಲ್ಲಿಕಾರ್ಜುನ ಶ್ರೀಗಳ ಸ್ಮರಣೋತ್ಸವ ಪ್ರೇರಣೋತ್ಸವ ಆಗಬೇಕು ಕಾರ್ಮಿಕರಿಗೆ ಕೋವಿಡ್ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ಚಿತ್ರದುರ್ಗದಲ್ಲಿ ಒಬ್ಬರಿಗೆ ಸೋಂಕು ಐಸಿಎಂಆರ್ ವತಿಯಿಂದ ಕೊರೋನಾ ಸಮೀಕ್ಷೆ ಚಿತ್ರದುರ್ಗ: ಇಬ್ಬರಲ್ಲಿ ಕೊರೋನಾ ದೃಢ ದುರಸ್ತಿಯಾಗದ ಶುದ್ಧನೀರಿನ ಘಟಕ ಮೂಕಪ್ರಾಣಿಗಳಿಗೆ ಆಹಾರ ನೀಡುತ್ತಿರುವ ತಂಡ ಚಿತ್ರದುರ್ಗ ಜಿಲ್ಲೆಯಲ್ಲಿ 12 ಫೀವರ್ ಆಸ್ಪತ್ರೆ ಕಾರ್ಯಾರಂಭ ಚಿತ್ರದುರ್ಗದಲ್ಲಿ ಸೋಂಕು: ಬಫರ್ ಜೋನ್ ಘೋಷಣೆ
ವಸ್ತ್ರಾಂಜಲಿ-2020 ವಿಶೇಷ ಕೈಮಗ್ಗ ಮೇಳ-ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಡಾ.ಕೆ. ಜೈಮುನಿಗೆ ಸನ್ಮಾನ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಡಿ.ಚಿದಾನಂದಪ್ಪ ಅಧಿಕಾರ ವಹಿಸಿಕೊಂಡಿದ್ದಾರೆ.
ಹೊಳಲ್ಕೆರೆ ತಾಲ್ಲೂಕಿನ ಹೊರಕೆ ದೇವರಪುರ ಗ್ರಾಮದಲ್ಲಿ ಮಾ. 9 ರಂದು ಮಧ್ಯಾಹ್ನ 3.30 ಗಂಟೆಗೆ ಲಕ್ಷ್ಮೀ ನರಸಿಂಹಸ್ವಾಮಿಯ ಬ್ರಹ್ಮ ರಥೋತ್ಸವ ನಡೆಯಲಿದೆ.
ಚಿತ್ರದುರ್ಗ ನಗರದ ಸಿದ್ಧಾರ್ಥ ಲೇಔಟ್ನ ಕವಾಡಿಗರಹಟ್ಟಿಯ ಜ್ಯೋತಿಲಿಂಗಪ್ಪ (55) ಎಂಬ ವ್ಯಕ್ತಿ ಫೆ.27 ರಿಂದ ಕಾಣೆಯಾಗಿರುವ ಪ್ರಕರಣ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇಂದಿನಿಂದ ಮಾರ್ಚ್ 8ರವರೆಗೆ 5 ದಿನಗಳ ಕಾಲ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ
ಕ್ರೀಡಾ ಸಾಮಗ್ರಿಗಳ ವಿತರಣೆ : ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ
Designed, Developed and Maintained by PRABHAT SERVICES ™  , AJEYA KANNADA DAILY 2019 ©