ದಾವಣಗೆರೆ: ಶಂಕರ ನಾಗ್ ಜನ್ಮದಿನಾಚರಣೆ ಫುಟ್ ಪಾತ್ ವ್ಯಾಪಾರಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ ಕೋವಿಡ್ ಲಸಿಕೆ ಕುರಿತು ಜಿಲ್ಲಾ ಕಾರ್ಯಪಡೆ ಸಮಿತಿ ಸಭೆ ರಾಜ್ಯೋತ್ಸವ: ಸಚಿವರಿಂದ ಧ್ವಜಾರೋಹಣ ಸಂಸ್ಕಾರದಿಂದ ಉತ್ತಮ ಬದುಕು ಸಾಧ್ಯ ಹೊಲದಲ್ಲೇ ಕೊಳೆತ ಈರುಳ್ಳಿ; ನಷ್ಟದಲ್ಲಿ ರೈತರು ದೇಶದಲ್ಲಿ ಡ್ರಗ್ಸ್ ಜಿಹಾದ್: ಪ್ರಮೋದ್ ಮುತಾಲಿಕ್ ಪ್ರವಾಹಕ್ಕೆ ಸಿಲುಕಿದ ವಾನರಗಳು ಚನ್ನಗಿರಿಯಲ್ಲಿ ಕೊರೋನಾ: ಅಮಾನವೀಯ ಶವಸಂಸ್ಕಾರ..! ಹೊನ್ನಾಳಿಯಲ್ಲಿ ಎಸಿ ಕಚೇರಿ
ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ರಾಘವನ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಾದ್ಯಂತ ಎಲ್ಲ ತಾಲ್ಲೂಕುಗಳಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲು ಸೂಚಿಸಲಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳ ಸೇರಿದಂತೆ ವಿವಿಧ ಅಧ್ಯಾತ್ಮ ಕ್ಷೇತ್ರಗಳ ಆಶ್ರಯಗಳಲ್ಲಿ ಈ ಕಲಾ ಪ್ರಕಾರದ ಸಂಘಟನೆ ಅಂದಿನಿಂದ ಇಂದಿನವರೆಗೆ ನಿತ್ಯ ನಿರಂತರವಾಗಿ ಬೆಳೆಯುತ್ತಿರುವುದು ಒಂದು ದಾಖಲೆ.
ಜೀವ ವೈವಿಧ್ಯ ತಾಣಗಳನ್ನು ಪಂಚಾಯಿತಿ ಹಂತದಲ್ಲಿಯೇ ಗುರುತಿಸಿ ಸ್ಥಳೀಯ ಬೆಟ್ಟ, ಗುಡ್ಡ, ಕೆರೆಗಳನ್ನು ಅಭಿವೃದಿಪಡಿಸುವ ಮೂಲಕ ಜೀವ ವೈವಿಧ್ಯ ತಾಣಗಳನ್ನಾಗಿ ಮಾಡಬಹುದಾಗಿದೆ.
ದೇಶದಲ್ಲಿ ಪ್ರತಿಯೊಂದು ಉದ್ದಿಮೆ, ಕ್ಷೇತ್ರದಲ್ಲಿಯೂ ಸಹಕಾರ ಕ್ಷೇತ್ರ ನೆಲೆಯೂರಿದೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಸಹಕಾರ ಕ್ಷೇತ್ರದಿಂದಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅತಿ ಹೆಚ್ಚು 53 ಕೋಟಿ ರೂ. ದೇಣಿಗೆ ನೀಡಿದೆ.
ಪ್ರತಿವರ್ಷ ನಗರದ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿತ್ತು. ಆದರೆ ಈ ಬಾರಿ ಕೋವಿಡ್ ಕಾರಣದಿಂದ ನಿಯಮಗಳನ್ನು ಪಾಲಿಸುವ ದೃಷ್ಟಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅನೀಮೀಯತೆ ಮುಕ್ತ ಭಾರತ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ, ಸಿಇಓ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಇದಕ್ಕೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ದಾವಣಗೆರೆ ಡಿಸಿ ಮಹಾಂತೇಶ್ ಬೀಳಗಿ ಸೂಚನೆ
ಸದ್ಯ ಯಾವುದೇ ಕೊರೋನಾ ಪೀಡಿತರು ಈ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಇಲ್ಲದ ಕಾರಣ ಅವುಗಳನ್ನು ಸ್ಥಗಿತಗೊಳಿಸಬೇಕು. ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿವಿಧ ಇಲಾಖಾ ಸಿಬ್ಬಂದಿಗಳನ್ನು ವಾಪಾಸ್ ಮಾತೃ ಇಲಾಖೆಗೆ ಕಳುಹಿಸಿಕೊಡಬೇಕು.
Designed, Developed and Maintained by PRABHAT SERVICES ™  , AJEYA KANNADA DAILY 2019 ©