ಶಿವಮೊಗ್ಗ: ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಪಾಲಿಕೆ ಮೇಯರ್ ಸುವರ್ಣಶಂಕರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪಮೇಯರ್ ಸುರೇಖಾ ಮುರಳಿಧರ್, ಪಾಲಿಕೆ ಸದ್ಯರಾದ ಧಿರರಾಜ್ ಹೊನ್ನವಿಲೆ, ರಮೇಶ್ ಬಾಬು ಸೇರಿದಂತೆ ಮೊದಲಾದವರಿದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©