ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಆಡಳಿತ ಪಕ್ಷದ ನಾಯಕರಾಗಿ ಅಧಿಕಾರ ಸ್ವೀಕರಿಸಿದ ಚೆನ್ನಬಸಪ್ಪನವರಿಗೆ ಇಂದು ಸಾಂಸದ ಬಿ.ವೈ. ರಾಘವೇಂದ್ರ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೇಯರ್, ಉಪ ಮೇಯರ್, ಬಿಜೆಪಿ ಪ್ರಮುಖರಾದ ಗಿರೀಶ್ ಪಟೇಲ್, ಎಸ್. ದತ್ತಾತ್ರಿ ಮತ್ತಿತರರಿದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©