ಶಿವಮೊಗ್ಗ: ಜಿಲ್ಲಾ ಸಂಗೊಳ್ಳಿ ರಾಯಣ್ಣ ವೇದಿಕೆಯಿಂದ ಪಾಲಿಕೆ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ಸ್ವೀಕರಿಸಿದ ಹೆಚ್.ಸಿ. ಯೋಗೀಶ್ ಅವರಿಗೆ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷರಾದ ರಾಮಕೃಷ್ಣ ಮೂಡಲಿ ಮತ್ತಿತರರಿದ್ದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©