ಶುಕ್ರವಾರ 03 ಜುಲೈ 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ಕೆ.ಎ.ಎಸ್ ಮತ್ತು ಎಫ್ .ಡಿ.ಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರ

ಕೆ.ಎ.ಎಸ್ ಮತ್ತು ಎಫ್ .ಡಿ.ಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರ

2020-02-22 05:30:00,

Ajeya Imageಬೆಂಗಳೂರು, ಫೆ. 22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಬರುವ ಮೇ ಮಾಹೆಯಲ್ಲಿ ನಡೆಸಲಿರುವ ಕೆಎಎಸ್ ಮತ್ತು ಎಫೆï‌ಡಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ. ಆಸಕ್ತರು ಫೆ.29ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.



ಪದಗಂಟು :  
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©