ಬೆಂಗಳೂರು ಫೆ.22: ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗಾಗಿ ಪ್ರಾಥಮಿಕ ಪರೀಕ್ಷೆಯನ್ನು ಮಾರ್ಚ್ 28 ಶನಿವಾರದಂದು ಹಮ್ಮಿಕೊಳ್ಳಲಾಗಿದೆ. ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ http://kea.kar.nic.in ಸಂಪರ್ಕಿಸಬಹುದಾಗಿದೆ.
Designed, Developed and Maintained by PRABHAT SERVICES ™  , AJEYA KANNADA DAILY 2019 ©