Tuesday 27 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಚಿತ್ರ ಸಂಗ್ರಹ

ವಿಶ್ವಪರಿಸರ ದಿನಾಚರಣೆ

ನವಿಲೆ ಬಸವಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾಗಿದ್ದ ಟಿ.ಮಂಜಪ್ಪರವರು ಸಸಿ ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸಿದರು.

2020-06-06 05:30:00, ajeyanews.com

Ajeya Image

ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ನವಿಲೆ ಬಸವಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರಾಗಿದ್ದ ಟಿ.ಮಂಜಪ್ಪರವರು ತಮ್ಮ ನಿವೃತ್ತಿಯ ನಂತರವೂ ಶಾಲೆಗೆ ಬಂದು ಸಸಿ ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸಿದರು.

ಪದಗಂಟು :   
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©