Tuesday 27 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಚಿತ್ರ ಸಂಗ್ರಹ

ಆಯುರ್ವೇದ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

ಟಿಎಂಎಇಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ನಡೆಸಿದರು.

2020-06-06 05:30:00,

Ajeya Image

Ajeya Image

ಶಿವಮೊಗ್ಗ: ಟಿಎಂಎಇಎಸ್ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ನಡೆಸಿದರು. ಲಾಕ್‌ಡೌನ್ ಪ್ರಯುಕ್ತ ಕಾಲೇಜಿಗೆ ರಜೆ ಇರುವುದರಿಂದ ಎನ್‌ಎಸ್‌ಎಸ್ ಅಧಿಕಾರಿ ಡಾ. ಮಲ್ಲಿಕಾರ್ಜುನ ಅಡ್ಮನಿ ಹಾಗೂ ಆಡಳಿತಾಧಿಕಾರಿ ಜಿ.ಎ. ಹಿರೇಮಠ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಯ ಸುತ್ತ ಗಿಡ ನೆಟ್ಟು ಪರಿಸರ ಕಾಳಜಿ ಮೆರೆದರು.

ಪದಗಂಟು :    
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©