Tuesday 27 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಚಿತ್ರ ಸಂಗ್ರಹ

ಅರಸುಗೆ ಗೌರವಾರ್ಪಣೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

2020-06-06 05:30:00, ajeyanews.com

Ajeya Image

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 38ನೇ ಪುಣ್ಯಸ್ಮರಣೆಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಪದಗಂಟು :   
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©