Sunday 25 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಲಿಲಿಪುಟ್ ಸುದ್ದಿ

ರಕ್ಷಿತ್ ಶೆಟ್ಟಿ ಜನ್ಮದಿನಾಚರಣೆ

ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗದಿಂದ ಶಾರದಾದೇವಿ ಅಂಧರ ವಿಕಾಸ ಕೇಂದ್ರದಲ್ಲಿ ರಕ್ಷಿತ ಶೆಟ್ಟಿರವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಯಿತು.

2020-06-08 05:30:00, ajeyanews.com

Ajeya Imageಶಿವಮೊಗ್ಗ, ಜೂನ್ 8: ಜಿಲ್ಲಾ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿ ಬಳಗದಿಂದ ಶಾರದಾದೇವಿ ಅಂಧರ ವಿಕಾಸ ಕೇಂದ್ರದಲ್ಲಿ ರಕ್ಷಿತ ಶೆಟ್ಟಿರವರ ಹುಟ್ಟುಹಬ್ಬವನ್ನು ಕೇಕ್ ಕಟ್ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ಅಭಿಮಾನಿ ಬಳಗದಿಂದ ಶಾಲೆಗೆ ಸಹಾಯಧನ ನೀಡಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳಾದ ಸುಧೀರ್ ಶೆಟ್ಟಿ, ಫ್ರಾನ್ಸಿಸ್ ಲೋಪೇಸ್, ಅವಿನಾಶ್ ಶೆಟ್ಟಿ, ಮಂಜುನಾಥ್, ರಾಘವೇಂದ್ರ, ಇಮ್ರಾನ್ ಪಾಶ, ಸಂದೀಪ್ ಮುಂತಾದವರು ಉಪಸ್ಥಿತರಿದ್ದರು.

ಪದಗಂಟು :   
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©