Sunday 25 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಲಿಲಿಪುಟ್ ಸುದ್ದಿ

ಬಿಜೆಪಿ ಸಾಧನೆ ಅಭಿಯಾನಕ್ಕೆ ಕೆಎಸ್‌ಇ ಚಾಲನೆ

ನರೇಂದ್ರ ಮೋದಿಯವರ ಸರ್ಕಾರದ 2 ನೇ ಅವಧಿಯ ಸಾಧನೆ ಕುರಿತು ಕರಪತ್ರಗಳನ್ನು, ಮನೆಮನೆಗೆ ತಲುಪಿಸುವ ಕಾರ್ಯವನ್ನು ನೆನ್ನೆ ಶಿವಮೊಗ್ಗ ನಗರದಲ್ಲಿ ಬಿಜೆಪಿ ವತಿಯಿಂದ ನಡೆಸಲಾಯಿತು.

2020-06-08 05:30:00, ajeyanews.com

Ajeya Imageಶಿವಮೊಗ್ಗ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿಯವರ ಸರ್ಕಾರದ 2ನೇ ಅವಧಿಯ ಮೊದಲ ವರ್ಷದ ಮತ್ತು ಸಾಂಸದ ಬಿ.ವೈ. ರಾಘವೇಂದ್ರ ಅವರ ಸಾಧನೆ ಕುರಿತು ಕರಪತ್ರಗಳನ್ನು, ಮನೆಮನೆಗೆ ತಲುಪಿಸುವ ಅಭಿಯಾನ ನೆನ್ನೆ ಶಿವಮೊಗ್ಗ ನಗರದಲ್ಲಿ ನಡೆಸಲಾಯಿತು.
ಶಿವಮೊಗ್ಗ ನಗರ ಕ್ಷೇತ್ರದ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು.

ಪದಗಂಟು :   
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©