Sunday 25 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಲಿಲಿಪುಟ್ ಸುದ್ದಿ

ಕೇಜ್ರಿವಾಲ್‌ಗೆ ನಾಳೆ ಕೊರೋನಾ ಪರೀಕ್ಷೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅಸ್ವಸ್ಥಗೊಂಡಿದ್ದಾರೆ.

2020-06-08 05:30:00, ajeyanews.com

Ajeya Imageನವದೆಹಲಿ, ಜೂನ್ 8: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅಸ್ವಸ್ಥಗೊಂಡಿದ್ದಾರೆ. ಜ್ವರ, ಗಂಟಲು ನೋವು ಕಾಣಿಸಿಕೊಂಡಿರುವುದರಿಂದ ಅವರು ಸ್ವಯಂ ನಿರ್ಬಂಧಕ್ಕೆ ಒಳಗಾಗಿದ್ದಾರೆ. ಹೋಂ ಕ್ವಾರಂಟೈನ್ ಗೆ ಒಳಗಾಗಿರುವ ಅವರು, ತಮ್ಮ ಎಲ್ಲ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ನಾಳೆ ಅವರು ಕೊರೋನಾ ಪರೀಕ್ಷೆಗೆ ಒಳಗಾಗಲಿದ್ದಾರೆ.

ಕೇಜ್ರೀವಾಲ್ ಬಹಳ ವರ್ಷಗಳಿಂದ ತೀವ್ರ ರೀತಿಯ ಅಸ್ತಮಾದಿಂದ ಬಳಲುತ್ತಿದ್ದಾರೆ. ಅಸ್ತಮಾಗೆ ಔಷಧಿ ತೆಗೆದುಕೊಳ್ಳುತ್ತಿದ್ದಾರೆ.

ಪದಗಂಟು :    
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©