Tuesday 27 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಚಿತ್ರ ಸಂಗ್ರಹ

ಜಯನಗರ ಠಾಣೆಗೆ ಮತ್ತೆ ಸ್ಯಾನಿಟೈಸೇಷನ್

2020-08-24 05:30:00, ajeyanews.com

Ajeya Imageಶಿವಮೊಗ್ಗ: ಕ್ವಾರಂಟೈನ್ ಮುಗಿಸಿ ಕರ್ತವ್ಯಕ್ಕೆ ಇಂದು ಹಾಜರಾದ ಜಯನಗರ ಠಾಣಾ ಪೊಲೀಸ್ ಸಿಬ್ಬಂದಿಯೋರ್ವರಿಗೆ ಇಂದು ಪರೀಕ್ಷೆ ಮಾಡಿದಾಗ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಜಯನಗರ ಪೊಲೀಸ್ ಠಾಣೆಯನ್ನು ಇಂದು ಸ್ಯಾನಿಟೈಸರ್ ಮಾಡಲಾಯಿತು.

ಪದಗಂಟು :      
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©