Sunday 25 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ಆ.29: ಫೋನ್-ಇನ್ ಕಾರ್ಯಕ್ರಮ

ಬೆಂಗಳೂರು ಜಲಮಂಡಳಿ ಆ.29ರ ಬೆಳಿಗ್ಗೆ 9ರಿಂದ 10:30 ರವರೆಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ.

2020-08-28 05:30:00, ajeyanews.com

Ajeya Imageಬೆಂಗಳೂರು, ಆ.28:
ಬೆಂಗಳೂರು ಜಲಮಂಡಳಿ ಆ.29ರ ಬೆಳಿಗ್ಗೆ 9ರಿಂದ 10:30 ರವರೆಗೆ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ.

ಜಲಮಂಡಳಿ ಅಧ್ಯಕ್ಷರು ಪಾಲ್ಗೊಂಡು ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ತಮ್ಮ ದೂರುಗಳನ್ನು (ದೂ: 080-22945119) ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಜಲಮಂಡಳಿ ತಿಳಿಸಿದೆ.

(Image courtesy: Internet)

ಪದಗಂಟು :   
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©