Tuesday 27 October 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಟಾಪ್ ಟೆನ್ ಸುದ್ದಿ

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಇನ್ನಿಲ್ಲ

ಕೋವಿಡ್ ಇವರ ಸಾವಿಗೆ ಕಾರಣ ಎನ್ನಲಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಪ್ಪಾಜಿಗೌಡ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.

2020-09-03 05:30:00, ajeyanews.com

Ajeya Imageಭದ್ರಾವತಿ, ಸೆ.3: ಮಾಜಿ ಶಾಸಕ ಎಂ.ಜೆ. ಅಪ್ಪಾಜಿಗೌಡ ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಕೋವಿಡ್ ಇವರ ಸಾವಿಗೆ ಕಾರಣ ಎನ್ನಲಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಪ್ಪಾಜಿಗೌಡ ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. 

ಕಾರ್ಮಿಕ ನಗರಿ ಭದ್ರಾವತಿಯ ಆಧಾರವಾದ ಎಂಪಿಎಂ ಹಾಗೂ ವಿಐಎಸ್ಎಲ್ ಪುನಃಶ್ಚೇತನಕ್ಕೆ ಹೋರಾಟಗಳನ್ನು ನಡೆಸಿದ್ದರು. ಜೆಡಿಎಸ್ ನಲ್ಲಿ ಸಕ್ರಿಯರಾಗಿದ್ದ ಅವರು, ಪಕ್ಷ ಸಂಘಟನೆ ಹಾಗೂ ಅದರ ಬಲವರ್ಧನೆಗೆ ಬಹಳ ಶ್ರಮಿಸಿದ್ದರು.  

ಪದಗಂಟು :     
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©