Wednesday 02 December 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಚಿತ್ರ ಸಂಗ್ರಹ

ಜಿಲ್ಲಾ ಬಿಜೆಪಿ ಒಬಿಸಿ ಕಾರ್ಯಕಾರಿಣಿ ಸಭೆ

2020-11-03 05:30:00, ajeyanews.com

Ajeya Imageಶಿವಮೊಗ್ಗ: ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಒಬಿಸಿ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ  ಸುರೇಶ್ ಬಾಬು ಅವರು ನೂತನ ಪದಾಧಿಕಾರಿಗಳ ಘೋಷಣೆಯನ್ನು ಮಾಡಿ ಉದ್ಘಾಟಿಸಿದರು.

ಜಿಲ್ಲಾ ಒಬಿಸಿ ಅಧ್ಯಕ್ಷ ಸಿ.ಹೆಚ್. ಮಾಲತೇಶ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿಗಳಾದ ವಿವೇಕಾನಂದ ಗದ್ಧಿ ಹಾಗೂ ಸಿದ್ದೇಶ್, ರಾಜ್ಯ ಉಪಾಧ್ಯಕ್ಷರಾದ ಅಶೋಕ ಮೂರ್ತಿ, ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್ ಅವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್ ಬಾಬು, ಮೋರ್ಚಾದ ಪ್ರಭಾರಿಗಳಾದ ಅರುಣ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್, ಪ್ರದೀಪ್ ಹೊನ್ನಪ್ಪ , ಮೋರ್ಚಾದ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು.


ಪದಗಂಟು :    
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©