ಚಿಕ್ಕಮಗಳೂರು: ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಶಂಕು ಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ನೆರವೇರಿಸಿದರು.
Designed, Developed and Maintained by PRABHAT SERVICES ™  , AJEYA KANNADA DAILY 2019 ©