Wednesday 02 December 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಚಿತ್ರ ಸಂಗ್ರಹ

ಗಣೇಶ್ ಕಾರ್ಣಿಕ್ ಸಭೆ

2020-11-10 05:30:00, ajeyanews.com

Ajeya Imageಶಿವಮೊಗ್ಗ: ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಿನ್ನೆ ರಾಜ್ಯ ಬಿಜೆಪಿ ವಕ್ತಾರರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ಬಿಜೆಪಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕರು ಸಹ ಸಂಚಾಲಕರು ಮತ್ತು ವಕ್ತಾರರರೊಂದಿಗೆ ಸಭೆ ನಡೆಸಿ ಮುಂದಿನ ಕಾರ್ಯ ಯೋಜನೆ ಹೇಗಿರಬೇಕು ಎಂಬುದರ ಅನೇಕ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. 

ಸಭೆಯಲ್ಲಿ ಶಿವರಾಜ್, ವಾಗೀಶ್, ಕೆ. ವಿ.ಅಣ್ಣಪ್ಪ, ಪ್ರಶಾಂತ್ ಪಂಡಿತ್, ಸುಧೀಂದ್ರ ಕಟ್ಟೆ, ನವೀನ್ ಕುಮಾರ್ ಉಪಸ್ಥಿತರಿದ್ದರು.


ಪದಗಂಟು :     
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©