Wednesday 02 December 2020  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಲಿಲಿಪುಟ್ ಸುದ್ದಿ

ಕೂಡ್ಲಿ ಪುಷ್ಕರ ಸ್ನಾನಕ್ಕೆ ಪ್ರವೇಶ ನಿರ್ಬಂಧ

2020-11-17 05:30:00, ajeyanews.com

Ajeya Imageಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಕೂಡ್ಲಿ ಗ್ರಾಮದ ತುಂಗಾಭದ್ರಾ ನದಿ ಸಂಗಮ ಕ್ಷೇತ್ರದಲ್ಲಿ ನ.21ರಿಂದ ಡಿ. 1ರವರೆಗೆ ನಡೆಯುವ ಪುಷ್ಕರ ಕಾರ್ಯಕ್ರಮಕ್ಕೆ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ತಿಳಿಸಿದ್ದಾರೆ.

 (Image courtesy: Internet) (ಸಾಂದರ್ಭಿಕ ಚಿತ್ರ)

ಪದಗಂಟು :      
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©