Saturday 16 January 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ

ಶಿಕಾರಿಪುರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಚನ್ನೇಶ್ ಬಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ

2021-01-07 05:30:00, ajeyanews.com

Ajeya Imageಶಿಕಾರಿಪುರ,ಜ.7:
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಚನ್ನೇಶ್ ಬಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಂಘದ ಗೌರವಾಧ್ಯಕ್ಷರಾಗಿ ಪಾಪಯ್ಯ ಬಿ. ಹಾಗೂ ಮಂಜಪ್ಪ ಬಿ.ಆರ್ ಅಧ್ಯಕ್ಷರಾಗಿ ಬಿ.ಚನ್ನೇಶ್ ಉಪಾಧ್ಯಕ್ಷರಾಗಿ ರಮೇಶಪ್ಪ,ಯಶೋದಮ್ಮ, ಪ್ರಧಾನ ಕಾರ್ಯದರ್ಶಿಯಾಗಿ ಲೋಕೇಶ್ ಖಜಾಂಚಿಯಾಗಿ ನಜರುಲ್ಲಾ ಖಾನ್,ಸಹಕಾರ್ಯದರ್ಶಿಯಾಗಿ ಚಂದ್ರಶೇಖರಪ್ಪ, ಇಂದಿರಮ್ಮ, ಸಂಘಟನಾ ಕಾರ್ಯದರ್ಶಿಯಾಗಿ ಚಂದ್ರನಾಯ್ಕ, ಶಕುಂತಲಾ ಸಹಿತ 19 ಸದಸ್ಯರು ಕಾರ್ಯಕಾರಿ ಸಮಿತಿಗೆ ಆಯ್ಕೆಯಾಗಿದ್ದಾರೆ.


ಪದಗಂಟು :    
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©