Saturday 16 January 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಲಿಲಿಪುಟ್ ಸುದ್ದಿ

ಬಿಜಿಎಸ್ ವಿದ್ಯಾಲಯಕ್ಕೆ ದ್ವಿತೀಯ ಬಹುಮಾನ

2021-01-11 05:30:00, ajeyanews.com

Ajeya Imageಭದ್ರಾವತಿ
ಕಾಲಭೈರವಾಷ್ಟಮಿ ಪ್ರಯುಕ್ತ ಆದಿಚುಂಚನಗಿರಿಯಲ್ಲಿ ಏರ್ಪಡಿಸಿದ್ದ ರಾಜ್ಯಮಟ್ಟದ ಭಜನಾ ಸ್ಪರ್ಧೆಯಲ್ಲಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯ ಕಾರೇಹಳ್ಳಿ, ಭದ್ರಾವತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ  ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಜೇತರಾದ ವಿದ್ಯಾರ್ಥಿಗಳನ್ನು ಪೂಜ್ಯರುಗಳು, ಆಡಳಿತಮಂಡಳಿಯವರು, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದರು.

ಪದಗಂಟು :   
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©