ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯರಿಗೆ ಅರಹತೊಳಲು ಕೈಮರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ. ಬಿ. ಅಶೋಕ್ ನಾಯ್ಕ್ ಮಾತನಾಡಿದರು.
ಮಂಡಲ ಅಧ್ಯಕ್ಷ ಮಂಜುನಾಥ, ಎಪಿಎಂಸಿ ಸದಸ್ಯ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಉಜ್ಜನಪ್ಪ, ಮಲ್ಲೇಶಪ್ಪ ಇತರರು ಉಪಸ್ಥಿತರಿದ್ದರು.