ಶಿವಮೊಗ್ಗ,ಜ.11:
ಜಿಲ್ಲೆಯಲ್ಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಎನ್ ಸಿ ವಿ ಟಿ ಮಾನ್ಯತೆ ಪಡೆದ ಐಟಿಐ ಪ್ರವೇಶಾತಿಗೆ ಜ.16ರವರೆಗೆ ಅವಧಿ ವಿಸ್ತರಿಸಲಾಗಿದ್ದು, ಎಸ್ ಎಸ್ ಎಲ್ ಸಿ ಉತ್ತೀರ್ಣ ಅಥವಾ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಪಡೆಯಲಿಚ್ಚಿಸುವ ಆಸಕ್ತ ವಿದ್ಯಾರ್ಥಿಗಳು ಶಿವಮೊಗ್ಗ, ಭದ್ರಾವತಿ, ಸೊರಬ, ಸಾಗರ, ಶಿಕಾರಿಪುರ, ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಎನ್ ಸಿ ವಿ ಟಿ ಮಾನ್ಯತೆ ಪಡೆದ ಐಟಿಐ ಕಾಲೇಜುಗಳನ್ನು ಸಂಪರ್ಕಿಸಬಹುದೆಂದು ವಿದ್ಯಾನಗರದಲ್ಲಿರುವ ಜಿಲ್ಲಾ ಖಾಸಗಿ ಐಟಿಐ ಒಕ್ಕೂಟದ ಅಧ್ಯಕ್ಷ ಕೆ.ಪಿ. ರವೀಶ್ ಹಾಗೂ ಕಾರ್ಯದರ್ಶಿ ಕೆ.ಟಿ. ಶಿವಕುಮಾರ್ ತಿಳಿಸಿದ್ದಾರೆ.
(Image courtesy: Internet)
Designed, Developed and Maintained by PRABHAT SERVICES ™  , AJEYA KANNADA DAILY 2019 ©