Sunday 25 July 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಚಿತ್ರ ಸಂಗ್ರಹ

ಎಳ್ಳಮಾವಾಸ್ಯೆ ಜಾತ್ರೆಗೆ ಚಾಲನೆ

2021-01-11 05:30:00, ajeyanews.com

Ajeya Imageತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆಯ ಧಾರ್ಮಿಕ ಕಾರ್ಯಕ್ರಮಕ್ಕೆ ಇಂದು ಚಾಲನೆ ದೊರೆಯಿತು. ಎಳ್ಳಮಾವಾಸ್ಯೆ ಪ್ರಯುಕ್ತ  ವಿಶೇಷವಾಗಿ ರಾಮೇಶ್ವರ ದೇವಸ್ಥಾನದಲ್ಲಿ  ತರಕಾರಿ ಹೂವು ಹಣ್ಣಿನಿಂದ  ಅಲಂಕಾರ ಮಾಡಲಾಗಿದೆ.

ಪದಗಂಟು :     
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©