Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಸುಮಾರ್ ಸುದ್ದಿ

ಆಕ್ಸಿಜನ್ ಪ್ಲಾಂಟ್ ಗೆ ಭೇಟಿ

2021-05-01 05:30:00, ajeyanews.com

Ajeya Imageಭದ್ರಾವತಿ, ಮೇ 1: 
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹಾಗೂ ಅಧಿಕಾರಿಗಳು ಇಂದು ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ ಆಕ್ಸಿಜನ್ ಪ್ಲಾಂಟ್‌ಗೆ ಭೇಟಿ ನೀಡಿ ಕೊರೋನ ಎರಡನೇ ಅಲೆಯಲ್ಲಿ ಚಿಕಿತ್ಸೆಯ ಕುರಿತು ಅವಶ್ಯಕತೆಯಿರುವ ಆಮ್ಲಜನಕದ ಪೂರೈಕೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ  ಚರ್ಚಿಸಿದರು. 

ಈ ಸಂದರ್ಭದಲ್ಲಿ ಶಿವಮೊಗ್ಗ ಉಪ ವಿಭಾಗೀಯ ಅಧಿಕಾರಿ, ಭದ್ರಾವತಿ ತಹಶೀಲ್ದಾರ್ ಸೇರಿದಂತೆ ಹಲವರು ಹಾಜರಿದ್ದರು. 

ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©