Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಲಿಲಿಪುಟ್ ಸುದ್ದಿ

ಅಧಿಕಾರಿಗಳೊಂದಿಗೆ ಸಾಂಸದರ ಸಭೆ

2021-05-03 05:30:00, ajeyanews.com

Ajeya Imageದಾವಣಗೆರೆ, ಮೇ 3:
ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು  ಲಸಿಕೆ ವಿತರಣೆಯ ಕುರಿತು ಸಾಂಸದ ಜಿ.ಎಂ ಸಿದ್ದೇಶ್ವರ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಈ ಸಭೆಗೆ ಮಾಜಿ ಮೇಯರ್ ಬಿ.ಜಿ.ಅಜಯ್ ಕುಮಾರ್, ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬೀಳಗಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗರಾಜ್ ಮತ್ತು ಡಾ. ರಾಘವನ್ ಹಾಜರಾಗಿದ್ದರು.

ಪದಗಂಟು :       
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©