Friday 14 May 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಲಿಲಿಪುಟ್ ಸುದ್ದಿ

ಡಿಹೆಚ್‌ಎಸ್ ಜನ್ಮದಿನ: ತಂಪು ಪಾನೀಯ ವಿತರಣೆ

2021-05-03 05:30:00, ajeyanews.com

Ajeya Imageಶಿವಮೊಗ್ಗ:  ಹೊರ ಜಿಲ್ಲೆಯಿಂದ ಬಂದು ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಡಿ.ಎಸ್. ಅರುಣ್ ಅಭಿಮಾನಿ ಬಳಗದ ವತಿಯಿಂದ ಸರಳ ಸಜ್ಜನಿಕೆಯ ವ್ಯಕ್ತಿ ಹಾಗೂ ರಾಷ್ಟ್ರ ಕಂಡ ಅತ್ಯುತ್ತಮ ನಾಯಕರು ಹಿರಿಯ ನಾಯಕರು ಆದ ಡಿ. ಹೆಚ್. ಶಂಕರಮೂರ್ತಿ ಅವರ ಹುಟ್ಟು ಹಬ್ಬದ ಪ್ರಯುಕ್ತ ತಂಪುಪಾನೀಯ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

ಪದಗಂಟು :    
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©