Sunday 25 July 2021  
ನಮ್ಮನ್ನು ಹಿಂಬಾಲಿಸಿ :
Ajeya Kannada Daily

ಲಿಲಿಪುಟ್ ಸುದ್ದಿ

ಅರುಣ್ ಅಭಿಮಾನಿ ಬಳಗದಿಂದ ಮಾಸ್ಕ್ ವಿತರಣೆ

2021-05-03 05:30:00, ajeyanews.com

Ajeya Imageಶಿವಮೊಗ್ಗ: ಗ್ರಾಮಾಂತರ ಪ್ರದೇಶವಾದ ಹಾಯ್ ಹೊಳೆ ಗ್ರಾಮದಲ್ಲಿ ಡಿ.ಎಸ್. ಅರುಣ್ ಅಭಿಮಾನಿ ಬಳಗದ ವತಿಯಿಂದ ಕೋವಿಡ್ 19 ಬಗ್ಗೆ ಮಾಹಿತಿ ನೀಡಲಾಯಿತು. 

ಆ ಭಾಗದಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕೆಂದು ತಿಳಿಸಿ ಮಾಸ್ಕ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

ಪದಗಂಟು :    
ಜಾಹಿರಾತು1
ಜಾಹಿರಾತು1

Designed, Developed and Maintained by PRABHAT SERVICES ™  , AJEYA KANNADA DAILY 2019  ©